ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಾತಿನಿಂದ ಇನ್ನೊಬ್ಬರಿಗೆ ನೋವಾಗುವಂತೆ ನಡೆದುಕೊಂಡರೆ ಅದಕ್ಕೆ ತಕ್ಕ ಪ್ರಾಯಶ್ಚಿತ ಅನುಭವಿಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಬೇಡದ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ನಿಮ್ಮ ನೆಮ್ಮದಿಯನ್ನು ಹಾಳುಮಾಡಿಕೊಳ್ಳಬೇಡಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ವ್ಯಾಪಾರಿಗಳಿಗೆ ಮುನ್ನಡೆ ಸಿಗಲಿದೆ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಅನುಕೂಲಕರ ವಾತಾವರಣ ಕಂಡುಬರಲಿದೆ. ವ್ಯವಹಾರಗಳಲ್ಲಿ