ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಕೈಗೊಳ್ಳುವ ಕೆಲಸಗಳೆಲ್ಲವೂ ಯಶಸ್ವಿಯಾಗಲಿವೆ. ಆರ್ಥಿಕವಾಗಿ ಸಬಲಗೊಳ್ಳಲಿದ್ದೀರಿ. ಆದರೆ ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ಇಂದಿನ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗಲಿದೆ. ವೈಯಕ್ತಿಕ ಜೀವನದಲ್ಲಿ ಮಹತ್ತರ ಹೆಜ್ಜೆಯಿಡಲಿದ್ದೀರಿ. ಆರ್ಥಿಕವಾಗಿ ಅಡಚಣೆ ಬಂದಾಗ ಮಿತ್ರರ ಸಹಾಯ ದೊರೆಯಲಿದೆ.ಮಿಥುನ: ಯಾವುದೋ ಕ್ಲಿಷ್ಟಕರ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ಅದಕ್ಕೆ ತಕ್ಕ ಪರಿಹಾರ ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ