ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಈ ಹಿಂದೆ ಕೊಟ್ಟ ಭರವಸೆಗಳು ಪೂರ್ತಿಯಾಗದೇ ನಿರಾಸೆಯಾದೀತು. ಆರ್ಥಿಕವಾಗಿ ಧನಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಪೂರಕ ಅವಕಾಶಗಳು ದೊರೆಯಲಿವೆ.ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ನಿಮ್ಮ ಯೋಗ ನನಸಾಗಲಿದೆ. ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತೋಷ ಹೆಚ್ಚಲಿದೆ. ದೇಹಾರೋಗ್ಯದ ಬಗ್ಗೆ ಅನಾದರಣೆ ಬೇಡ. ದೇವತಾ ಪ್ರಾರ್ಥನೆ