ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಕಾರ್ಯನಿಮಿತ್ತ ಪರರ ಸಹಾಯ ಪಡೆಯುವುದು ಅನಿವಾರ್ಯವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವರ ಪ್ರಾರ್ಥನೆ ಮಾಡಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಸುಬ್ರಮಣ್ಯ ದೇವರ ಪ್ರಾರ್ಥನೆ ಮಾಡಿದರೆ ಉತ್ತಮ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಸಾಲಗಾರರಿಂದ ಮುಕ್ತರಾಗಲಿದ್ದಾರೆ.ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಫಲ ಪಡೆಯಲು ಕೆಲವು ದಿನ ಕಾಯುವುದು