ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುಂದಿನ ಅಭ್ಯಾಸಕ್ಕೆ ಅವಕಾಶಗಳು ತೋರಿಬರಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.ವೃಷಭ: ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಒದಗಿಬರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಹಿರಿಯರ ಸಮಯೋಚಿತ