ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೈಹಿಕವಾಗಿ ಆರೋಗ್ಯ ಸುಧಾರಿಸಲಿದ್ದು, ಮಾನಸಿಕವಾಗಿ ನೆಮ್ಮದಿಯಾಗಲಿದೆ. ಆದರೆ ಆರ್ಥಿಕವಾಗಿ ಹಣಕಾಸಿನ ಯೋಜನೆಗಳ ಬಗ್ಗೆ ಎಚ್ಚರವಾಗಿರಬೇಕು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗಲೂ ಕುಟುಂಬದವರೊಂದಿಗೆ ಪರಾಮರ್ಶಿಸಿ ಮುನ್ನಡೆಯಬೇಕಾಗುತ್ತದೆ. ದೈವಾನುಗ್ರಹದಿಂದ ವೃತ್ತಿರಂಗದಲ್ಲಿ ನೀವು ಬಯಸಿದ್ದು ಕೈಗೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ನಿರೀಕ್ಷೆಗೂ ಮೀರಿ ಯಶಸ್ಸು ನಿಮ್ಮದಾಗುವುದು. ಧನಲಾಭವಾಗಲಿದ್ದು, ಸರಿಯಾದ ರೀತಿಯಲ್ಲಿ ಯೋಜನೆಗಳನ್ನು