ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರಿ ಕಚೇರಿ ಕೆಲಸಗಳಲ್ಲಿ ಯಶಸ್ಸು ಕಂಡುಬರಲಿದ್ದು, ಅಂದುಕೊಂಡ ಕೆಲಸಗಳು ನೆರವೇರಲಿದೆ. ಕೌಟುಂಬಿಕವಾಗಿ ನೂತನ ಹೊಣೆಗಾರಿಕೆ ಹೆಗಲಿಗೇರಲಿದೆ. ಕಾರ್ಯ ನಿಮಿತ್ತ ಸಂಚಾರ ಮಾಡಬೇಕಾಗಬಹುದು.ವೃಷಭ: ಸದಾ ಚಟುವಟಿಕೆಯಿಂದ ಕೂಡಿರುವ ನಿಮಗೆ ಇಂದು ಮಾನಸಿಕವಾಗಿ ನಿರುತ್ಸಾಹ ಕಾಡಲಿದೆ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.ಮಿಥುನ: ದಾಂಪತ್ಯ ಸುಖಕ್ಕೆ ಕೊರತೆಯಿರದು. ಆದರೆ ನೆರೆಹೊರೆಯವರ ಚಾಡಿ ಮಾತುಗಳಿಂದ ಮನಸ್ಸಿಗೆ ನೋವಾಗುವ