ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿಂದೆ ಮಾಡಿದ ತಪ್ಪುಗಳಿಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಗಳು ಬಂದಾಗ ಸರಿಯಾಗಿ ಬಳಸಿಕೊಳ್ಳಿ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದ್ದು, ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರುವುದು. ದೂರ ಸಂಚಾರ ಮಾಡಲಿದ್ದೀರಿ.ಮಿಥುನ: ಹೊಸ ಜನರ ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಸ್ವಸಾಮರ್ಥ್ಯದಿಂದ ಏಳಿಗೆ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ