ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಶಾರೀರಿಕ ಸೌಖ್ಯವಿದ್ದರೂ ಮಾನಸಿಕವಾಗಿ ಕೆಲವೊಂದು ವಿಚಾರಗಳು ನಿಮ್ಮನ್ನು ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆರ್ಥಿಕವಾಗಿ ಭವಿಷ್ಯಕ್ಕಾಗಿ ಕೆಲವು ಯೋಜನೆ ಹಾಕಿಕೊಳ್ಳಲಿದ್ದೀರಿ.ವೃಷಭ: ಉತ್ತಮ ವಾಕ್ಚತುರತೆಯಿಂದ ನಿಮ್ಮ ಕಾರ್ಯಸಾಧನೆ ಮಾಡಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೂ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.ಮಿಥುನ: ನಿಮ್ಮ ಮಾತಿನ ಮೇಲೆ ನಿಗಾ ಇಲ್ಲದೇ ಇದ್ದರೆ ಸಂಘರ್ಷಗಳಾದೀತು. ಹೊಸ