ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಆರ್ಥಿಕವಾಗಿ ಭವಿಷ್ಯದ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ವೃತ್ತಿರಂಗದಲ್ಲಿ ಮೇಲ್ವರ್ಗಕ್ಕೇರುವ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲಿದೆ. ಹಿರಿಯರಿಂದ ಸಂತೋಷ ಸಿಗುವುದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ನಿಮ್ಮ