ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ನಡೆಯುವುದರಿಂದ ಅಂದುಕೊಂಡ ಸಮಯದಲ್ಲಿ ಕೆಲಸಗಳು ಪೂರ್ತಿಯಾಗದು. ತಾಳ್ಮೆಯಿಂದ ಯೋಚಿಸಿದರೆ ಸಮಸ್ಯೆಗಳಿಗೆ ಪರಿಹಾರ ಕಂಡುಬರಲಿದೆ.ವೃಷಭ: ಬಹುದಿನಗಳಿಂದ ಕಾಡುತ್ತಿದ್ದ ನಿಮ್ಮ ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವ್ಯಾವಹಾರಿಕವಾಗಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿವೆ. ಅನಗತ್ಯ ಚಿಂತೆ ಬೇಡ.ಮಿಥುನ: ನಿಮ್ಮ ಸಮೀಪವರ್ತಿಗಳಿಗೆ ಸಮಸ್ಯೆಗಳು ಎದುರಾಗಲಿದ್ದು, ಅವರ ಕಷ್ಟದಲ್ಲಿ ಭಾಗಿಯಾಗಲಿದ್ದೀರಿ. ಕೆಳಹಂತದ ನೌಕರರಿಗೆ ಉದ್ಯೋಗ ಭದ್ರತೆಯ ಭಯ ಕಾಡಲಿದೆ. ಆರ್ಥಿಕವಾಗಿ