ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಘರ್ಷಣೆಗೆ ಅವಕಾಶ ಮಾಡಿಕೊಡಬೇಡಿ. ಮಾತಿನ ಮೇಲೆ ನಿಗಾ ಇರಲಿ. ಹಳೆಯ ಕಹಿ ನೆನಪುಗಳನ್ನು ಮರೆತು ಹೊಸ ಜೀವನಕ್ಕೆ ಕಾಲಿಡುವ ಅನಿವಾರ್ಯತೆಯಿರುತ್ತದೆ. ತಾಳ್ಮೆಯಿರಲಿ.ವೃಷಭ: ಇಂದು ನೀವು ಬಯಸಿದ ವಸ್ತು ಕೈಗೆ ಸಿಗಲಿದ್ದು, ಸಂತೋಷದಾಯಕ ದಿನವಾಗಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಹಂತಕ್ಕೇರುವ ಯೋಗ ಕೂಡಿಬರುವುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.ಮಿಥುನ: ಖರೀದಿ ವ್ಯವಹಾರದಲ್ಲಿ ವಂಚನೆಗೊಳಗಾಗುವ ಅಪಾಯವಿದೆ. ಸರಿಯಾಗಿ ಪರಾಮರ್ಶಿಸಿ