ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿರಾಮದ ದಿನದ ಖುಷಿ ಅನುಭವಿಸಲಿದ್ದೀರಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.ವೃಷಭ: ಹೊಸದಾಗಿ ಉದ್ಯೋಗ ಆರಂಭಿಸಿದವರಿಗೆ ಭವಿಷ್ಯದ ಬಗ್ಗೆ ಕೆಲವು ಯೋಜನೆಗಳನ್ನು ಹಾಕಿಕೊಳ್ಳಬೇಕಾಗುತ್ತದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಚೇತರಿಕೆ ಕಂಡುಬಂದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.ಮಿಥುನ: ನಿಮ್ಮ ಹಳೆಯ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದೆ. ಕೌಟುಂಬಿಕವಾಗಿ