ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯ ಮಾತುಗಳು ಈಗ ಅಪಥ್ಯವೆನಿಸಿದರೂ ಭವಿಷ್ಯದ ದೃಷ್ಟಿಯಿಂದ ಸರಿಯಾಗಿರಲಿದೆ. ಸಾಂಸಾರಿಕವಾಗಿ ಕೆಲವೊಂದು ಸೂಕ್ಷ್ಮಗಳನ್ನು ಅರಿತು ನಡೆಯಬೇಕು. ಆರ್ಥಿಕವಾಗಿ ಸಬಲರಾಗುವ ಯೋಜನೆ ರೂಪಿಸಲಿದ್ದೀರಿ.ವೃಷಭ: ಸಹೋದರ ವರ್ಗದವರ ನಿರ್ಧಾರಗಳು ನಿಮ್ಮ ಅಸಮಾಧಾನಕ್ಕೆ ಗುರಿಯಾದೀತು. ಆದರೆ ತಾಳ್ಮೆ, ಸಂಯಮದಿಂದ ಯೋಚಿಸಬೇಕು. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಅಪರಿಚಿತರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ.ಮಿಥುನ: ಬಹುದಿನಗಳ ಕನಸು ನನಸು ಮಾಡಲು ಮುಂದಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ನಿಮ್ಮ