ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ದೇಹಕ್ಕೆ ತ್ರಾಸದಾಯಕ ಕೆಲಸಗಳು ಕಂಡುಬಂದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಸಾಂಸಾರಿಕವಾಗಿ ತಾಳ್ಮೆ, ಸಂಯಮ ಅಗತ್ಯ. ಆಡಿದ ಮಾತಿಗೆ ಪಶ್ಚಾತ್ತಾಪ ಪಡುವ ಪರಿಸ್ಥಿತಿಯಾದೀತು.ವೃಷಭ: ನಿಧಾನಿಸಿ ನೋಡಿದಾಗ ನಿಜವನ್ನು ಅರಿಯಲಿದ್ದೀರಿ. ಕೆಲಸ ಕಾರ್ಯಗಳಿಗೆ ಅಡ್ಡಿ ಆತಂಕಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾದೀತು. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ.ಮಿಥುನ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಹೊಸ