ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಗಮನ ಸೆಳೆಯಲು ಪ್ರಯತ್ನಿಸಲಿದ್ದೀರಿ. ನಿಮ್ಮ ಕೆಲಸದಲ್ಲಿ ನಿಮಗೆ ತೃಪ್ತಿ ಕಂಡುಬರಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ದರಾಗಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಧನಗಳಿಕೆಗೆ ಮಾರ್ಗಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗಲಿದೆ. ಚಿಂತೆ ಬೇಡ.ಮಿಥುನ: ವೃತ್ತಿರಂಗದಲ್ಲಿ ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ