ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಸಂತೋಷದಾಯಕ ದಿನಗಳಾಗಲಿವೆ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಆರ್ಥಿಕವಾಗಿ ಭವಿಷ್ಯದ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅಧಿಕ ಕಾರ್ಯದೊತ್ತಡದಿಂದ ದೇಹಾರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ, ಎಚ್ಚರಿಕೆ ಅಗತ್ಯ. ಬಂಧು ಮಿತ್ರರನ್ನು ಭೇಟಿಯಾಗಲಿದ್ದೀರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಸಹೋದ್ಯೋಗಿಗಳಿಗೆ ಕಷ್ಟಗಳಿಗೆ ನೆರವಾಗಲಿದ್ದೀರಿ. ಭೂಮಿ,