ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಸಮಸ್ಯೆಗಳು ಮನಸ್ಸಿಗೆ ಸಂತೋಷ ಕೊಡಲಿದೆ. ಉದ್ಯೋಗಿಗಳಿಗೆ ಭವಿಷ್ಯದ ಚಿಂತೆ ಕಾಡೀತು. ಆರ್ಥಿಕವಾಗಿ ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ಮಾಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ದೇಹಾರೋಗ್ಯದ ವಿಚಾರದಲ್ಲಿ ಉದಾಸೀನ ತೋರಬೇಡಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.ಮಿಥುನ: ಕಷ್ಟದ ಸಮಯದಲ್ಲಿ ನಿಮ್ಮ ಮನೋಸ್ಥೈರ್ಯವೇ ನಿಮ್ಮನ್ನು ಕಾಪಾಡಲಿದೆ. ಕೌಟುಂಬಿಕವಾಗಿ