ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಳೆಯ ವಿಚಾರಗಳನ್ನು ನೆನೆಸಿಕೊಂಡು ಮಾನಸಿಕವಾಗಿ ಖಿನ್ನರಾಗಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪಾಲಿನ ಕೆಲಸಗಳನ್ನು ಬೇಗನೇ ಮುಗಿಸಿದ ತೃಪ್ತಿ ನಿಮ್ಮದಾಗಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ನಿರುದ್ಯೋಗಿಗಳಿಗೆ ತಕ್ಕ ಉದ್ಯೋಗಾವಕಾಶ ಸಿಗಲಿದೆ.ಮಿಥುನ: ಹೊಸದಾಗಿ ಆರಂಭಿಸಿದ ವೃತ್ತಿಯಲ್ಲಿ ಅಡೆತಡೆಗಳು ಕಂಡುಬಂದೀತು. ನಿಮ್ಮ ಕಷ್ಟಗಳಿಗೆ ಸಂಗಾತಿಯ ಸಾಥ್