ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಳೆಯ ನೆನಪುಗಳು ಕಾಡಿ ಬಂದು ನಿಮ್ಮ ಮನಸ್ಸಿಗೆ ಘಾಸಿ ಮಾಡೀತು. ಸಾಂಸಾರಿಕವಾಗಿ ತಾಳ್ಮೆ ಅತೀ ಅಗತ್ಯ. ಆರ್ಥಿಕವಾಗಿ ಸಕಾಲದಲ್ಲಿ ನೆರವು ಸಿಗಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ತಕ್ಕ ಮನ್ನಣೆ ಸಿಗದೇ ಮನಸ್ಸಿಗೆ ಬೇಸರವಾದೀತು. ಆಸ್ತಿ ಖರೀದಿ ವಿಚಾರದಲ್ಲಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ವಹಿಸುವುದು ಸೂಕ್ತ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.ಮಿಥುನ: