ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನಿಮ್ಮ ಸತತ ಪರಿಶ್ರಮವನ್ನು ಗುರುತಿಸಿ ತಕ್ಕ ಮನ್ನಣೆ ನೀಡಲಿದ್ದಾರೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಸಹೋದರಿಯರಿಂದ ನಿಮ್ಮ ಮನಸ್ಸಿಗೆ ಸಂತೋಷ ತರುವ ಘಟನೆಗಳು ನಡೆಯಲಿದೆ. ಉದ್ಯೋಗ, ವ್ಯವಹಾರದಲ್ಲಿ ವಾದ-ವಿವಾದಗಳಾದೀತು. ಹಾಗಿದ್ದರೂ ನಿಮ್ಮ ಏಳಿಗೆ ತಡೆಯಲಾಗದು. ಆರ್ಥಿಕವಾಗಿ ಮುನ್ನಡೆಯಿರಲಿದೆ.ಮಿಥುನ: ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನಿಮ್ಮ