ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೌಟುಂಬಿಕವಾಗಿ ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ಆದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳಾಗಬಹುದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.ವೃಷಭ: ಭವಿಷ್ಯದ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ.ಮಿಥುನ: ಆಸ್ತಿ ಖರೀದಿ, ವಿಕ್ರಯ