ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದಲ್ಲಿ ತೃಪ್ತಿಕರ ಸುಧಾರಣೆ. ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರಲಿದೆ. ಪ್ರೀತಿ ಪಾತ್ರರನ್ನು ಭೇಟಿಯಾಗುವ ಯೋಗ ಕೂಡಿಬರುವುದು. ಇಷ್ಟ ಭೋಜನ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.ವೃಷಭ: ನಿಮ್ಮ ಭವಿಷ್ಯ ರೂಪಿಸುವ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಕೆಲಸಗಳಲ್ಲಿ ಮುನ್ನಡೆಯಿದ್ದರೂ, ಸಂಗಾತಿಯ ಅಸಹಕಾರ ಮನಸ್ಸಿಗೆ ಕಿರಿ ಕಿರಿಯೆನಿಸೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಚಿಂತೆ ಬೇಡ.ಮಿಥುನ: ಅತಿಯಾದ ಯೋಚನೆಗಳಿಂದ ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಯಾವುದೇ ನಿರ್ಧಾರ