ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪಾಲುದಾರಿಕೆ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಸಾಂಸಾರಿಕವಾಗಿ ಮಾತನಾಡುವಾಗ ತಾಳ್ಮೆ ಅಗತ್ಯ. ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡದಿರಿ. ದಿನದಂತ್ಯಕ್ಕೆ ನೆಮ್ಮದಿ.ವೃಷಭ: ಮಕ್ಕಳ ಭವಿಷ್ಯದ ಬಗ್ಗೆ ನೀವು ಯೋಚಿಸಿದ ರೀತಿಯಲ್ಲೇ ಕೆಲಸಗಳು ಸಾಗುವುದರಿಂದ ಚಿಂತೆ ಬೇಕಾಗಿಲ್ಲ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರಿಗಲಿಗೆ ಹಿತಶತ್ರುಗಳ ಕಾಟ ಕಂಡುಬಂದೀತು.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಹೋದ್ಯೋಗಿಗಳ ಕಷ್ಟಕ್ಕೆ