ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ ಕಂಡುಬಂದರೂ ಅಂದುಕೊಂಡಷ್ಟು ಹಣ ಗಳಿಕೆಯಾಗದೇ ನಿರಾಸೆಯಾದೀತು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಜಯ ಸಿಗುವುದು. ಕೌಟುಂಬಿಕವಾಗಿ ತಾಳ್ಮೆ, ಸಂಯಮ ಅಗತ್ಯ.ವೃಷಭ: ಬಂಧು ಮಿತ್ರರ ಪ್ರೋತ್ಸಾಹದಿಂದ ಅಂದುಕೊಂಡ ಕೆಲಸ ಪೂರ್ತಿ ಮಾಡಲಿದ್ದೀರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ. ಸಾಮಾಜಿಕವಾಗಿ ಜನಮನ್ನಣೆ ಪಡೆಯಲಿದ್ದೀರಿ. ಗುರುಹಿರಿಯರ ಸಲಹೆಗಳನ್ನು ಪಾಲಿಸಿ.ಮಿಥುನ: ಆಸ್ತಿ ವಿಚಾರದಲ್ಲಿ ಸರ್ಕಾರಿ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿ ಮುನ್ನಡೆಯುವುದು ಉತ್ತಮ. ಧನಾರ್ಜನೆಗೆ