ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ವ್ಯವಹಾರದಲ್ಲಿ ನಿಮ್ಮ ಯಶಸ್ಸನ್ನು ಯಾರಿಂದಲೂ ತಡೆಯಲಾಗದು. ಹೊಸ ವಿಚಾರಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ.ವೃಷಭ: ಆರ್ಥಿಕವಾಗಿ ಸಬಲರಾಗಲಿದ್ದು, ನಿಮ್ಮ ಹಳೆಯ ಬಾಕಿಗಳನ್ನು ತೀರಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಪ್ರೇಮಿಗಳು ಮನಸ್ಸಲ್ಲಿರುವುದನ್ನು ಹಂಚಿಕೊಳ್ಳಲು ಸೂಕ್ತ ದಿನ.ಮಿಥುನ: ವಿಶೇಷವಾದ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ.