ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ನಿಮ್ಮ ದೂರದೃಷ್ಟಿಯಿಂದ ಆರ್ಥಿಕವಾಗಿ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.ವೃಷಭ: ನಿಮ್ಮ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸಿಗಲಿದೆ. ಆದರೆ ಭವಿಷ್ಯದ ಬಗ್ಗೆ ಗಂಭೀರವಾದ ಚಿಂತನೆ ನಡೆಸುವುದು ಮುಖ್ಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ಮಿಥುನ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಆರ್ಥಿಕವಾಗಿ ಧನಸಂಪತ್ತು