ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ, ಭೂಮಿ ಖರೀದಿ ವಿಚಾರದಲ್ಲಿ ಆಸಕ್ತಿ ಕಂಡುಬರಲಿದೆ. ಉದ್ಯೋಗ ವಿಚಾರದಲ್ಲಿ ಅಜಾಗ್ರತೆಯಿಂದ ಅನಾಹುತಗಳಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಹಳೆಯ ವೈಷಮ್ಯಗಳನ್ನು ಮರೆತು ಹೊಸ ಜೀವನ ಎದುರಿಸಲು ಸಿದ್ಧರಾಗಿ. ಮಹಿಳೆಯರಿಗೆ ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಾಗಲಿವೆ. ಹಿರಿಯರಿಗೆ ದೇವತಾ ಕಾರ್ಯ ನೆರವೇರಿಸುವ ಯೋಗ ಕೂಡಿಬರಲಿದೆ.ಮಿಥುನ: ವೃತ್ತಿರಂಗದಲ್ಲಿ ಗುರುಹಿರಿಯರ ಮಾರ್ಗದರ್ಶನದಿಂದ ಅಭಿವೃದ್ಧಿ ಕಂಡುಬರಲಿದೆ. ಸರಕಾರಿ ವ್ಯವಹಾರಗಳಲ್ಲಿ ಮುನ್ನಡೆ