ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಳೆಯ ಸಮಸ್ಯೆಗಳು ಮತ್ತೆ ಪ್ರತ್ಯಕ್ಷವಾಗಲಿದ್ದು, ಮನಸ್ಸಿಗೆ ಕಿರಿ ಕಿರಿಯಾಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಿದೆ. ಇಷ್ಟಭೋಜನ ಮಾಡುವ ಯೋಗ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ.ವೃಷಭ: ವ್ಯಾಪಾರೀ ವರ್ಗದವರಿಗೆ ಅಡೆತಡೆಗಳಿದ್ದರೂ ಆರ್ಥಿಕವಾಗಿ ಲಾಭವಾಗಲಿದೆ. ಸಕಾಲದಲ್ಲಿ ಹಣಕಾಸಿನ ನೆರವು ಹರಿದುಬರುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಹಿರಿಯರ ದೇಹಾರೋಗ್ಯದ