ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ಸುಖ ಸಂತೋಷ ಸಿಗಲಿದೆ. ಅನಗತ್ಯ ಯೋಚನೆಗಳಿಂದ ನಿಮ್ಮ ಸಂತೋಷವನ್ನು ನೀವೇ ಹಾಳುಮಾಡಿಕೊಳ್ಳಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಯನ್ನು ಯಾರಿಂದಲೂ ತಪ್ಪಿಸಲಾಗದು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ತಾಳ್ಮೆಯಿರಲಿ.ಮಿಥುನ: ಬಹುದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಸಮಸ್ಯೆಗಳನ್ನು