ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹೊಸ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಾಹನ, ಭೂಮಿ ಖರೀದಿಯಲ್ಲಿ ಆಸಕ್ತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.ವೃಷಭ: ನಿಮ್ಮ ಕನಸು ನನಸಾಗಿಸಲು ಅಡೆತಡೆಗಳು ಬರಲಿದ್ದು, ಮನಸ್ಸಿಗೆ ಒಂದು ರೀತಿಯ ನಿರಾಶೆಯಾದೀತು. ಆಪ್ತರೊಂದಿಗೆ ಮನಸ್ಸಿಗೆ ದುಃಖ ಹಂಚಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.ಮಿಥುನ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ