ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಂಧು ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ಆಸ್ತಿ ವಿಚಾರದಲ್ಲಿ ಹಿರಿಯರ ಸಹಕಾರ ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಯಿರಲಿ.ಮಿಥುನ: ಕಷ್ಟದ ಸಮಯದಲ್ಲಿ ಮಿತ್ರರ