ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಆರ್ಥಿಕ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಕಾಲ. ಸಂಗಾತಿಯ ಮಾತುಗಳು ಸರಿಯೆನಿಸೀತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಚಿಂತೆ ಬೇಡ.ವೃಷಭ: ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರ ವಾತಾವರಣ ಕಂಡುಬರಲಿದೆ. ಹೊಸ ಚಿಂತನೆಗಳು ನಿಮ್ಮ ಯೋಚನೆಯ ದಿಕ್ಕು ಬದಲಾಯಿಸಲಿವೆ. ಮಹಿಳೆಯರಿಗೆ ವೃತ್ತಿರಂಗದಲ್ಲಿ ಉನ್ನತಿಯ ಕಾಲ. ಸಂತೋಷ, ನೆಮ್ಮದಿಯಿರಲಿದೆ.ಮಿಥುನ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಇಷ್ಟ ಭೋಜನ ಮಾಡುವ