ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೈಹಿಕವಾಗಿ ಶ್ರಮವಿದ್ದರೂ ಮಾನಸಿಕವಾಗಿ ಸಂತೋಷ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಅಗತ್ಯ.ವೃಷಭ: ಮನೆಗೆ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಯಾವುದೇ ವಿಚಾರಗಳನ್ನೂ ಸಂಗಾತಿಯೊಂದಿಗೆ ಹಂಚಿಕೊಳ್ಳುವುದು ಉತ್ತಮ.ಮಿಥುನ: ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾದ ಸಂತೋಷ