ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಮಾಧಾನ ಚಿತ್ತದಿಂದ ವಿಚಾರ ಮಾಡಿದರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದೀತು. ಮಕ್ಕಳ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಮಾತಿನ ಮೇಲೆ ಸಂಯಮವಿರಲಿ.ವೃಷಭ: ವ್ಯಾವಹಾರಿಕವಾಗಿ ನಿಮಗೆ ಅಡ್ಡಿ ಆತಂಕಗಳು ಎದುರಾದರೂ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಪ್ರೀತಿ ಪಾತ್ರರಿಗೆ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ. ಹಿರಿಯರಿಗೆ ಮನಸ್ಸಿಗೆ ನೆಮ್ಮದಿಯಾಗಲಿದೆ.ಮಿಥುನ: ವೈಯಕ್ತಿಕ ಸಮಸ್ಯೆಗಳನ್ನು ಇತರರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವ್ಯಾಪಾರಿಗಳಿಗೆ ಸಾಲಗಾರರ