ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇತರರ ಮೇಲಿನ ನಿಮ್ಮ ಕಾಳಜಿ, ಬದ್ಧತೆ ಖಂಡಿತವಾಗಿಯೂ ನಿಮಗೆ ಗೌರವ ತಂದುಕೊಡಲಿದೆ. ಮಕ್ಕಳ ವಿಶೇಷ ಪ್ರೀತಿಗೆ ಪಾತ್ರರಾಗಲಿದ್ದೀರಿ. ವಿದ್ಯಾರ್ಥಿಗಳು ಶಿಕ್ಷಕರ ಪ್ರಶಂಸೆಗೊಳಗಾಗಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮ ಜೀವನದಲ್ಲಿ ಊಹಿಸಲಾಗದ ತಿರುವು ಸಿಗುವ ಸಾಧ್ಯತೆಯಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗಕ್ಕೆ ಬಡ್ತಿ ಪಡೆಯುವ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ತಾಳ್ಮೆ, ಸಂಯಮ ಅಗತ್ಯ.ಮಿಥುನ: ಕಾರ್ಯರಂಗದಲ್ಲಿ ನಿಮ್ಮ ವೃತ್ತಪರತೆಯನ್ನು ಯಾರೂ