ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ಕಷ್ಟಪಟ್ಟರೂ ತಕ್ಕ ಯಶಸ್ಸು ಸಿಗುತ್ತಿಲ್ಲ ಎಂಬ ನಿರಾಸೆ ಕಾಡಲಿದೆ. ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ವಿದ್ಯಾರ್ಥಿಗಳಿಗೆ ಕಷ್ಟಪಟ್ಟರೆ ಮಾತ್ರ ಯಶಸ್ಸು. ತಾಳ್ಮೆ, ಸಂಯಮವಿರಲಿ.ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ನಿಮ್ಮ ಮುಂದಿನ ಜೀವನಕ್ಕೆ ಇಂದು ನೀವು ಕೈಗೊಳ್ಳುವ ಕೆಲಸಗಳು ಪೂರಕವಾಗಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ.ಮಿಥುನ: ಅನಗತ್ಯವಾಗಿ ಬೇರೆಯವರ ವಿಚಾರದಲ್ಲಿ ಮೂಗು