ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವ ಸಾಧ್ಯತೆ. ನಿಮ್ಮ ಇಷ್ಟ ಕಷ್ಟಗಳಿಗೆ ಸಂಗಾತಿಯ ಸಾಥ್ ಸಿಗದೇ ನಿರಾಸೆಯಾದೀತು. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ.ವೃಷಭ: ಹಿರಿಯರ ಅಭಿಪ್ರಾಯಕ್ಕೆ ಬೆಲೆ ಕೊಡುವುದು ಮುಖ್ಯ. ಹೊಸ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಸರಕಾರಿ ಕೆಲಸಗಳಲ್ಲಿ ಓಡಾಟವಿದ್ದರೂ ಜಯ ನಿಮ್ಮದಾಗಲಿದೆ. ಕಾಗದ ಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ.ಮಿಥುನ: ಸರಿಯಾದ ಸಮಯ ಬಂದಾಗ ಆಗಬೇಕಾದ ಕೆಲಸ