ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲವೊಂದು ಸಮಸ್ಯೆಗಳನ್ನು ಪರಿಹಾರವಾಗಬೇಕಾದರೆ ನೀವೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಬಂಧು ಮಿತ್ರರ ಸಹಕಾರ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.ಮಿಥುನ: ವಿಶೇಷವಾದ ವ್ಯಕ್ತಿಗಳ ಭೇಟಿ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿರಿಯರ