ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸಿಗಲಿದೆ. ಸ್ನೇಹಿತರೊಂದಿಗೆ ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ.ವೃಷಭ: ಉತ್ತಮ ಭವಿಷ್ಯಕ್ಕಾಗಿ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಸ್ತ್ರೀಯರ ಸಹಕಾರದಿಂದ ನಿಮ್ಮ ಕೆಲಸ ಸುಗಮವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಇಂದು ಪ್ರತ್ಯುಪಕಾರ