ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೈಹಿಕವಾಗಿ ಆರೋಗ್ಯ ಉತ್ತಮವಾಗಲಿದ್ದು, ಹೊಸ ಯೋಚನೆಗಳು ಮನಸ್ಸಿಗೆ ಬರಲಿವೆ. ಆರ್ಥಿಕವಾಗಿ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ತಾಳ್ಮೆಯಿರಲಿ.ವೃಷಭ: ನೀವು ಮುಂದೆ ಮಾಡಬೇಕಾದ ಕೆಲಸಗಳಿಗೆ ಇಂದೇ ತಯಾರಿ ಮಾಡಿಕೊಳ್ಳಬೇಕಾಗುತ್ತದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಬಹುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಚಿಂತೆ ಬೇಡ.ಮಿಥುನ: ನಿಮ್ಮಿಂದ ಪೋಲಾದ ವಸ್ತುವನ್ನು ಮರಳಿ ಪಡೆಯಲು ಯತ್ನಿಸಲಿದ್ದೀರಿ. ನಿಮ್ಮ ಪ್ರಾಮಾಣಿಕ