ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ಸಮಯೋಚಿತ ಸಲಹೆಗಳು ಸಿಗಲಿವೆ. ಸಾಂಸಾರಿಕವಾಗಿ ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಕ್ಕಳ ಸಂತೋಷಕ್ಕಾಗಿ ಕೆಲವು ಕೆಲಸ ಮಾಡಬೇಕಾಗುತ್ತದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ವೃಷಭ: ವೃತ್ತಿರಂಗದಲ್ಲಿ ಸಮಚಿತ್ತರಾಗಿ ಕೆಲಸ ಮಾಡುವುದು ಉತ್ತಮ. ಕ್ರಿಯಾತ್ಮಕವಾಗಿ ಯೋಚನೆ ಮಾಡಬೇಕಾಗುತ್ತದೆ. ವ್ಯಾಪಾರಿಗಳಿಗೆ ಹೆಚ್ಚಿನ ಧನಾರ್ಜನೆಗೆ ಅವಕಾಶಗಳು ತೋರಿಬರಲಿವೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಬಂಧುಮಿತ್ರರಲ್ಲಿ ಪರಸ್ಪರ ಸಹಕಾರ ಕಂಡುಬರಲಿದೆ. ಆರ್ಥಿಕವಾಗಿ ಸಕಾಲದಲ್ಲಿ ನೆರವು ಸಿಗುವುದರಿಂದ ಅಂದುಕೊಂಡ