ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳು ಬೇಡ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ನಿಮ್ಮ ಪ್ರೀತಿ ಪಾತ್ರರು ನಿಮ್ಮನ್ನು ಅವಗಣಿಸುತ್ತಾರೆಂಬ ಕೀಳರಿಮೆ ಕಾಡೀತು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗಾಗಿ ನೀವು ಪಡುತ್ತಿದ್ದ ಪ್ರಯತ್ನಕ್ಕೆ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಅವಕಾಶಗಳು ದೊರೆಯಲಿವೆ. ಅನ್ಯರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ.ಮಿಥುನ: ಸಾಂಸಾರಿಕವಾಗಿ ಅನಗತ್ಯ ಚರ್ಚೆಗೆ ಆಸ್ಪದ