ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸದಾಗಿ ಹುಟ್ಟಿಕೊಂಡ ಯೋಚನೆಗಳಿಗೆ ಸ್ಪಷ್ಟ ರೂಪ ನೀಡಲಿದ್ದೀರಿ. ಸಂಗಾತಿಯೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ. ಋಣಾತ್ಮಕ ಚಿಂತನೆಗಳು ಕಾಡೀತು.ವೃಷಭ: ಬಹಳ ದಿನಗಳ ನಂತರ ಬಂಧುಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಆತ್ಮೀಯರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ಧೀರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿದ್ದಾರೆ.ಮಿಥುನ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನೀವು ನಿರೀಕ್ಷಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳಲ್ಲಿ