ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಸಂಚಾರ ಮಾಡಬೇಕಾದೀತು. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲಿತಾಂಶ ಬರಲಿದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಅಡಚಣೆ ಕಂಡುಬಂದೀತು. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳಾಗಲಿವೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರೊಂದಿಗೆ ತಾಳ್ಮೆಯಿಂದ ವರ್ತಿಸಿ.ಮಿಥುನ: ಹೊಸದಾಗಿ ಕೈ ಹಾಕಲಿರುವ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರಗತಿ