ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿದೆ. ನಿಮ್ಮ ನಡೆನುಡಿಗಳಲ್ಲಿ ಸ್ಪಷ್ಟತೆಯಿರಲಿ. ಧನಸಂಪತ್ತು ವೃದ್ಧಿಗೆ ಯೋಜನೆ ರೂಪಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ ಕಂಡುಬರುವುದು.ಮಿಥುನ: ವೃತ್ತಿರಂಗದಲ್ಲಿ ಕ್ರಿಯಾತ್ಮಕ ಚಟುವಟಿಕೆಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿರಿಯರಿಗೆ ದಾನ