ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಳೆದು ಹೋದ ವಸ್ತುಗಳನ್ನು ಮರಳಿ ಪಡೆಯಲು ಪ್ರಯತ್ನ ನಡೆಸಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವೃತ್ತಿರಂಗದಲ್ಲಿ ಮುನ್ನಡೆ ಕಂಡುಬರುವುದು.ವೃಷಭ: ಯಾವುದೇ ಕೆಲಸಕ್ಕೆ ಮುನ್ನ ಕುಲದೇವರ ಪ್ರಾರ್ಥನೆಯೊಂದಿಗೆ ಆರಂಭಿಸಿದರೆ ಉತ್ತಮ. ಹೊಸದಾಗಿ ಪರಿಚಯವಾದ ವ್ಯಕ್ತಿಗಳಿಂದ ನಿಮಗೆ ಉಪಕಾರವಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.ಮಿಥುನ: ಪ್ರೇಮಿಗಳು ಸಂಗಾತಿಯ ಬಳಿ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ನಿರುದ್ಯೋಗಿಗಳ ಬಹಳ ದಿನಗಳ ಚಿಂತೆ