ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ, ಭೂಮಿ ಖರೀದಿ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರೀ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ತಾಳ್ಮೆ, ಸಮಾಧಾನದಿಂದ ಸಮಸ್ಯೆ ಬಗೆಹರಿಸಬೇಕಾಗುತ್ತದೆ.ವೃಷಭ: ಜವಾಬ್ಧಾರಿಯುತವಾಗಿ ಕೆಲಸ ನಿಭಾಯಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಬಾರದಂತೆ ಎಚ್ಚರಿಕೆ ವಹಿಸಿ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳಿದ್ದರೂ ಅಂತಿಮ