ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಅವಕಾಶಗಳು ಒದಗಿಬರಲಿವೆ. ಇಷ್ಟಭೋಜನ ಮಾಡುವ ಯೋಗವಿದೆ. ಪಾಲು ಬಂಡವಾಳ ಹೂಡಿಕೆಗೆ ಅವಕಾಶ ಒದಗಿಬರುವುದು. ಕಾರ್ಯ ನಿಮಿತ್ತ ಅಧಿಕ ಓಡಾಟ ನಡೆಸಬೇಕಾಗಿ ಬರಲಿದೆ.ವೃಷಭ: ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ವಿಶೇಷವಾದ ವ್ಯಕ್ತಿಯನ್ನು ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಉನ್ನತಿಯ ಯೋಗವಿದೆ. ಯೋಗ್ಯ