ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಸಾಧನೆಗೆ ಕ್ರಿಯಾತ್ಮಕ ಹಾದಿ ಹಿಡಿಯಬೇಕಾದೀತು. ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ. ಆರ್ಥಿಕವಾಗಿ ಭವಿಷ್ಯದ ನಿಟ್ಟಿನಿಂದ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ.ವೃಷಭ: ಸಾಂಸಾರಿಕವಾಗಿ ನಿಮ್ಮ ಮಾತಿನಿಂದ ಇತರರು ತಾಳ್ಮೆ ಕಳೆದುಕೊಳ್ಳುವ ಪ್ರಸಂಗ ಎದುರಾದೀತು. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಧನಾತ್ಮಕ ವಿಚಾರಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೀರಿ. ಹಿರಿಯರಿಗೆ ಚರ್ಮ